ಗ್ರಾಮ ಪಂಚಾಯತಿಗಳಿಗೆ ಕೇಂದ್ರ ಸರ್ಕಾರದ 15ನೇ ಹಣಕಾಸು ಆಯೋಗದ ಅನುದಾನವನ್ನು ಬಿಡುಗಡೆ ಮಾಡಿಲ್ಲ ಎಂದು ಸಚಿವ ಈಶ್ವರ ಖಂಡ್ರೆಯವರು ಕೇಂದ್ರದತ್ತ ಬೊಟ್ಟು ಮಾಡಿರುವುದು ಅವರ ಮಾಹಿತಿಯ ಕೊರತೆಯನ್ನು ಬಣ್ಣಿಸುತ್ತದೆ. ಗ್ರಾಮ ಪಂಚಾಯತಿಗಳಿಗೆ ಚುನಾವಣೆ ನಡೆಸದಿದ್ದರೆ ಅನುದಾನ ನೀಡಲು ಸಾಧ್ಯವಿಲ್ಲ ಎಂಬುದು ನಿಯಮ. ಅದನ್ನು ಸಚಿವರು ಅರ್ಥಮಾಡಿಕೊಳ್ಳಲಿ.
@Kota Shrinivas Poojari
1 grabs
No comments yet
Say something. You’re first.