ತುಳು ಭಾಷೆಗೆ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಹೆಚ್ಚುವರಿ ಅಧಿಕೃತ ಆಡಳಿತ ಭಾಷೆಯ ಸ್ಥಾನಮಾನ ನೀಡಿರುವ ಹಿನ್ನೆಲೆಯಲ್ಲಿ, ಇದೇ ಮಾದರಿಯಲ್ಲಿ ಕೊಡವ ತಕ್‌ಗೂ ಸೂಕ್ತ ಮಾನ್ಯತೆ ನೀಡಬೇಕು ಎಂದು ನಾನು ಒತ್ತಾಯಿಸಿದ್ದೇನೆ. ಕೊಡಗು ಸೇರಿದಂತೆ ಕರ್ನಾಟಕದ ವಿವಿಧ ಭಾಗಗಳಲ್ಲಿ ಮಾತನಾಡುವ ಕೊಡವ ತಕ್, ಅರೆಭಾಷೆ ಹಾಗೂ ಇತರ ಸ್ಥಳೀಯ ಭಾಷಾ
@Yaduveer Wadiyar
1 grabs
No comments yet
Say something. You’re first.