XDLXDL
ವಿಷಯ: ಪೊಲೀಸ್ ಕಾನ್ಸ್‌ಟೇಬಲ್ ದೈಹಿಕ ಪರೀಕ್ಷೆಗೆ ಹಾಜರಾಗಲು ಸಾಧ್ಯವಾಗದ ಅಭ್ಯರ್ಥಿಗಳಿಗೆ ಪರ್ಯಾಯ ದಿನಾಂಕದಲ್ಲಿ ಮತ್ತೊಂದು ಅವಕಾಶ ನೀಡುವ ಕುರಿತು ಮನವಿ @PriyankKharge ಮಾನ್ಯರೇ, ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿಯ ಲಿಖಿತ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ದೈಹಿಕ ಪರೀಕ್ಷೆಗೆ ಅರ್ಹರಾಗಿರುವ ಕೆಲವು ಅಭ್ಯರ್ಥಿಗಳಿಗೆ ಸೆಪ್ಟೆಂಬರ್ 29 · XDL