XDLXDL
ರಾಮನಗರ ಜಿಲ್ಲಾಧಿಕಾರಿ ಕಚೇರಿ ಎದುರು ಕಳೆದ 3 ದಿನಗಳಿಂದ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ವಿಕಲಚೇತನರು ನಡೆಸುತ್ತಿರುವ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹದಲ್ಲಿ ಭಾಗಿಯಾಗಿ, ಮಾಧ್ಯಮ ಮಿತ್ರರನ್ನು ಉದ್ದೇಶಿಸಿ ಮಾತನಾಡಿದೆ. #ರಾಮನಗರ · XDL