XDLXDL
ವಸತಿ ಇಲಾಖೆಯ ರಾಜೀವ್ ಗಾಂಧಿ ವಸತಿ ನಿಗಮದ ವತಿಯಿಂದ ಬಿ.ಎಲ್.ಸಿ ಆಧಾರಿತ ಡಾ. ಬಿ. ಆರ್. ಅಂಬೇಡ್ಕರ್ ನಿವಾಸ್ ಯೋಜನೆ ಹಾಗೂ ಬಸವ ವಸತಿ ಯೋಜನೆಯಡಿ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿಗೆ ಮಂಜೂರಾದ ೩,೦೦೦ ಹೆಚ್ಚುವರಿ ಮನೆಗಳ ಆದೇಶ ಪ್ರತಿಯನ್ನು ಹಸ್ತಾಂತರಿಸಿದೆ. @INCKarnataka · XDL