ಕರ್ನಾಟಕ ಸರ್ಕಾರದ ಅಧಿಕೃತ ಆಹ್ವಾನ !! ಸಚಿವರಾದ ಶಿವರಾಜ ತಂಗಡಗಿ ಹಾಗೂ ಶಾಸಕರಾದ ರಾಘವೇಂದ್ರ ಹಿಟ್ನಾಳ್ ಅವರು ಇಂದು ಕೊಪ್ಪಳದ ಮಠಕ್ಕೆ ಭೇಟಿ ನೀಡಿ, ಪರಮಪೂಜ್ಯ ಅಭಿನವ ಗವಿಸಿದ್ದೇಶ್ವರ ಮಹಾಸ್ವಾಮೀಜಿಗಳನ್ನು ಮೈಸೂರು ದಸರಾ ಮಹೋತ್ಸವ 2026ರ ಉದ್ಘಾಟನೆಗೆ ಗೌರವಪೂರ್ವಕವಾಗಿ ಆಹ್ವಾನಿಸಿದರು. ಪೂಜ್ಯರ ಆಶೀರ್ವಾದ ಹಾಗೂ ಸಾನ್ನಿಧ್ಯದಲ್ಲಿ
@Ballari Tweetz
1 grabs
No comments yet
Say something. You’re first.