XDLXDL
ಬಿಡದಿ ಭೂಸ್ವಾಧೀನವನ್ನು ವಿರೋಧಿಸಿ‌ ಬೈರಮಂಗಲದಲ್ಲಿ ರೈತರು ಅಹೋರಾತ್ರಿ ನಡೆಸುತ್ತಿರುವ ಉಪವಾಸ ಸತ್ಯಾಗ್ರಹವನ್ನು ಹತ್ತಿಕ್ಕಲು ಪ್ರತಿಭಟನಾ ನಿರತ ರೈತರ ಮೇಲೆ ಪೊಲೀಸರ ಮೂಲಕ ದಬ್ಬಾಳಿಕೆ ಮಾಡಿರುವ ಸರ್ಕಾರದ ನಡೆಯನ್ನು ತೀವ್ರವಾಗಿ ಖಂಡಿಸುತ್ತೇನೆ. ಕಳೆದ 565 ದಿನಗಳಿಂದ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಾ ಬಂದಿರುವ ರೈತರ ಅಳಲನ್ನು ಕೇಳದ · XDL