🚨 @hsrlayoutps ಠಾಣಾ ವ್ಯಾಪ್ತಿಯಲ್ಲಿ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಆಟೋ ಚಾಲಕನ ವಿರುದ್ಧ ಪ್ರಕರಣ ದಾಖಲಿಸಿ, ನಿಯಮಾನುಸಾರ ಕಾನೂನು ಕ್ರಮ ಜರುಗಿಸಲಾಗಿದೆ.👮♂️⚖️ 🛡️ಮಹಿಳೆಯರ ಸುರಕ್ಷತೆ ಹಾಗೂ ಗೌರವಕ್ಕೆ ಧಕ್ಕೆಯಾಗುವ ಯಾವುದೇ ರೀತಿಯ ಅಸಭ್ಯ ವರ್ತನೆಯನ್ನು ಪೊಲೀಸ್ ಇಲಾಖೆ ಗಂಭೀರವಾಗಿ ಪರಿಗಣಿಸುತ್ತದೆ. #BlrPolice #WomenSafety
@HSR LAYOUT BCP
1 grabs
No comments yet
Say something. You’re first.