ರೈತ ಸ್ವಾಭಿಮಾನ ಯಾತ್ರೆಯ ಭಾಗವಾಗಿ ದಾವಣಗೆರೆ ಜಿಲ್ಲೆಯ ಹರಿಹರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ದೇವರಬೆಳಕೆರೆ ಗ್ರಾಮದಲ್ಲಿ ಮಳೆ ಇಲ್ಲದೇ ಹಾನಿಗೊಳದ ಮೆಕ್ಕೆಜೋಳ ಬೆಳೆಯನ್ನು ವೀಕ್ಷಿಸಿ, ರೈತರಿಗೆ ಧೈರ್ಯ ತುಂಬಿದೆ. ರೈತರಿಗೆ ಸರ್ಕಾರದಿಂದ ಸೂಕ್ತ ನ್ಯಾಯ ಸಿಗುವವರೆಗೆ ನಮ್ಮ ಹೋರಾಟ ನಿರಂತರ. #RaitaSwabhimanaYatre #ಹರಿಹರ #JDS
@Nikhil Kumar
1 grabs
No comments yet
Say something. You’re first.