XDLXDL
ಜನನಿ ಸುರಕ್ಷಾ ಯೋಜನೆಯಡಿ ಗರ್ಭಾವಸ್ಥೆಯಿಂದ ಮಗುವಿಗೆ 42 ದಿನಗಳಾಗುವವರೆಗೆ ತಾಯಿ ಮತ್ತು ಮಗುವಿನ ಆರೈಕೆಗೆ ಸಂಬಂಧಿಸಿದ ಹಲವು ಸೇವೆಗಳ ವೆಚ್ಚವನ್ನು ಸರ್ಕಾರವೇ ಭರಿಸುತ್ತದೆ. ಉಚಿತವಾಗಿ ದೊರೆಯುವ ಸರ್ಕಾರಿ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿ, ಮಹಿಳೆಯರಿಗೆ ಸರಿಯಾದ ಮಾರ್ಗದರ್ಶನ ನೀಡುವುದು ಮುಖ್ಯ. #Harihara · XDL