ಕರ್ನಾಟಕದ ಮುಖ್ಯ ಚುನಾವಣಾಧಿಕಾರಿ ಅನ್ಬುಕುಮಾರ್ ಅವರು ಸೋಮವಾರ ಮಾತನಾಡಿ, ಫಾರ್ಮ್-7 ಮೂಲಕ ಸಲ್ಲಿಸಲಾದ ಆಕ್ಷೇಪಣೆಗಳ ಆಧಾರದ ಮೇಲೆ ಯಾವುದೇ ಮತದಾರರ ಹೆಸರನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕಲಾಗಿಲ್ಲ ಎಂದು ತಿಳಿಸಿದ್ದಾರೆ. ಫಾರ್ಮ್-7 ಎನ್ನುವುದು ಅಸ್ತಿತ್ವದಲ್ಲಿರುವ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಅಥವಾ ಹೆಸರು ಅಳಿಸುವ ಪ್ರಸ್ತಾವನೆಗೆ
@kannadaprabha
1 grabs
No comments yet
Say something. You’re first.