XDLXDL
ಶಾರ್ಜಾದಲ್ಲಿ ಉಡುಪಿ ಮೂಲದ ಪ್ರಕಾಶ್ ಕುಂದರ್ ರವರು ಭೀಕರವಾಗಿ ಹತ್ಯೆಯಾಗಿರುವ ವಿಚಾರ ಈಗಾಗಲೇ ಭಾರತದ ವಿದೇಶಾಂಗ ಸಚಿವರು ಹಾಗೂ ವಿದೇಶಾಂಗ ಇಲಾಖೆಯ ಗಮನಕ್ಕೆ ತರಲಾಗಿದ್ದು ಅವರ ಪಾರ್ಥಿವ ಶರೀರವನ್ನು ಭಾರತಕ್ಕೆ ತರಲು ಮತ್ತು ಹತ್ಯೆಯ ಹಿಂದಿರುವ ವ್ಯಕ್ತಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲು ಸಂಬಂಧಪಟ್ಟವರ ಜೊತೆಗೆ ಮಾತುಕತೆ ನಡೆಸಲಾಗಿದೆ. · XDL